Monday, 12th May 2025

ನಾಡಗೀತೆ ಹಾಡುವ ಸಮಯದ ಮಿತಿ 2.14 ಸೆಕೆಂಡ್

ಬೆಂಗಳೂರು : ಕನ್ನಡಿಗರ ದಶಕಗಳ ಕಾಲದ ಒತ್ತಾಯಕ್ಕೆ ಮಣಿದು ನಾಡಗೀತೆ ಹಾಡುವ ಸಮಯದ ಮಿತಿಯನ್ನು 2.14 ಸೆಕೆಂಡ್ ಗಳಿಗೆ ಸೀಮಿತಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂತಿಮ ನಿರ್ಧಾರ ಕೈಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು, ನಾಡಗೀತೆ ರಾಗ ಸಂಯೋಜನೆ ಹಾಗೂ ಸಮಯದ ಮಿತಿ ಯನ್ನು ಅಂತಿಮಗೊಳಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಒಪ್ಪಿಗೆಗೆ ಕಳುಹಿಸಲಾಗಿದೆ. ಒಂದೆರಡು ದಿನಗಳಲ್ಲಿ ಅಂತಿಮ ಆದೇಶ ಹೊರ ಬೀಳಲಿದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ನಾಡಗೀತೆಯ ರಾಗ […]

ಮುಂದೆ ಓದಿ