Saturday, 10th May 2025

CM Siddaramaiah: ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ- ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಮೈಸೂರು: ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ ಬಹುತ್ವದ ಬೀಡು. ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ‌ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸ್ಪಷ್ಟವಾಗಿ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ […]

ಮುಂದೆ ಓದಿ