Monday, 12th May 2025

BY vijayendra

BY Vijayendra: ನಿರೀಕ್ಷೆಗಿಂತ ಮೊದಲೇ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ; ವಿಜಯೇಂದ್ರ ಟೀಕೆ

ಬೆಂಗಳೂರು: ಅತ್ಯಂತ ಕಡಿಮೆ ಅವಧಿಯಲ್ಲಿ ಈ ದುಷ್ಟ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರ ವಿಶ್ವಾಸ, ಜನಪ್ರಿಯತೆಯನ್ನು ಕಳೆದುಕೊಂಡಿದೆ. ಕಳೆದ 2 ತಿಂಗಳುಗಳಿಂದ ರಾಜ್ಯದ ಆಡಳಿತ ಪಕ್ಷ ಇದೆ ಎಂಬುದನ್ನು ಜನರೇ ಮರೆತುಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ವಾಗ್ದಾಳಿ ನಡೆಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಪ್ರತಿ ಹಂತದಲ್ಲೂ ಕೂಡ […]

ಮುಂದೆ ಓದಿ