Monday, 12th May 2025

ಇಂದಿನಿಂದ ಕೇರಳ, ಕರ್ನಾಟಕಕ್ಕೆ ಮೋದಿ ಎರಡು ದಿನ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಕೇರಳ ಮತ್ತು ಕರ್ನಾಟಕಕ್ಕೆ ತಮ್ಮ ಎರಡು ದಿನಗಳ ಪ್ರವಾಸ ವನ್ನು ಕೈಗೊಳ್ಳಲಿದ್ದಾರೆ. ದಕ್ಷಿಣ ರಾಜ್ಯಗಳ ಭೇಟಿಯ ಸಂದರ್ಭದಲ್ಲಿ, ಮೋದಿ ಅವರು ಕೊಚ್ಚಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ಗೆ ಚಾಲನೆ ಮತ್ತು ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂಪಾಯಿ ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಸೆಪ್ಟೆಂಬರ್ 1 ರಂದು ಮೋದಿ ಅವರು ಶ್ರೀ ಆದಿಶಂಕರ ಜನ್ಮ ಭೂಮಿ ಕ್ಷೇತ್ರಕ್ಕೆ […]

ಮುಂದೆ ಓದಿ