Wednesday, 14th May 2025

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸಮನ್ಸ್‌ ಜಾರಿ

ಚೆನ್ನೈ: 263 ಚೀನೀ ಪ್ರಜೆಗಳಿಗೆ (2011) ವೀಸಾ ನೀಡಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಮಾಡಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗದಿರಲು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಸಂಸತ್ತಿನಲ್ಲಿ ಅಧಿವೇಶನ ನಡೆಯುತ್ತಿರುವ ಕಾರಣ ಬರಲು ಆಗುವುದಿಲ್ಲ ಎಂದು ಹೇಳಿದ್ದಾರೆ. ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಸಂಸದರಾದ ಕಾರ್ತಿ ಅವರಿಗೆ ಇಡಿ ಈ ವಾರ ಇಲ್ಲಿನ […]

ಮುಂದೆ ಓದಿ