Saturday, 10th May 2025

Student Death: ಪ್ರವಾಸಕ್ಕೆ ಬಂದ ಮತ್ತೊಬ್ಬ ವಿದ್ಯಾರ್ಥಿ ದುರ್ಮರಣ

ಕಾರವಾರ: ಶಾಲಾ ಪ್ರವಾಸದ (School trip) ನಡುವೆ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ (Student Death) ಭಟ್ಕಳದಲ್ಲಿ (karwar news) ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (14) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ಗಾಣದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ 100 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದು, ಔಷಧಿ ತೆಗೆದುಕೊಳ್ಳಲೆಂದು ಭಟ್ಕಳದಲ್ಲಿ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ ನಿರುಪಾದಿ, ಭಟ್ಕಳದ ತಾಲೂಕು ಪಂಚಾಯತ್ […]

ಮುಂದೆ ಓದಿ

Tulsi Gowda

Tulsi Gowda: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಇನ್ನಿಲ್ಲ

Tulsi Gowda: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರು ಸೋಮವಾರ ಸಂಜೆ ನಿಧನರಾದರು ಎಂದು...

ಮುಂದೆ ಓದಿ

Israeli strikes

Israeli strik : ಮಧ್ಯಪ್ರಾಚ್ಯಗಳಲ್ಲಿ ಯುದ್ಧ; ಶಾಂತಿ ಮಂತ್ರ ಪಠಿಸಿದ ಭಾರತದ ವಿದೇಶಾಂಗ ಇಲಾಖೆ

ಬೆಂಗಳೂರು: ಇರಾನ್ ಮೇಲೆ ಇಸ್ರೇಲ್ ದಾಳಿ (Israeli strik) ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಬಗ್ಗೆ ಭಾರತ ಶನಿವಾರ ಕಳವಳ ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ, ಪಶ್ಚಿಮ...

ಮುಂದೆ ಓದಿ

karwar murder case

Murder Case: ತಾಯಿಯ ತಿಥಿಗೆ ಬಂದಿದ್ದ ಉದ್ಯಮಿಯ ಕೊಚ್ಚಿ ಕೊಲೆ, ಪತ್ನಿ ಗಂಭೀರ

ಕಾರವಾರ: ತಾಯಿಯ ತಿಥಿ ಕಾರ್ಯವನ್ನು ಮುಗಿಸಿ ಮರಳಲಿದ್ದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ (Karwar Murder Case) ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ...

ಮುಂದೆ ಓದಿ

Theft Case
Theft Case: ಹಣವಿಲ್ಲ ಎಂದ ಯುವಕನ ಬೈಕ್ ಎಗರಿಸಿದ್ದ ಆಸಾಮಿ ಬಂಧನ

Theft Case: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದಲ್ಲಿ ಕೇಳಿದಾಗ ಹಣ ಕೊಡದ ಯುವಕನ ಬೈಕ್‌ ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....

ಮುಂದೆ ಓದಿ