Kash Patel: ಕಶ್ಯಪ್ ಕಾಶ್ ಪಟೇಲ್ ಅವರು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಾರೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. ಕಾಶ್ ಒಬ್ಬ ಅದ್ಭುತ ವಕೀಲ, ತನಿಖಾಧಿಕಾರಿ ಮತ್ತು ಅಮೆರಿಕಾ ಫಸ್ಟ್ ಫೈಟರ್. ಭ್ರಷ್ಟಾಚಾರವನ್ನು ಬಹಿರಂಗಪಡಿಸಲು, ನ್ಯಾಯವನ್ನು ರಕ್ಷಿಸಲು ತಮ್ಮ ವೃತ್ತಿಬದುಕನ್ನೇ ಮೀಸಲಿಟ್ಟಿದ್ದಾರೆ ಎಂದು ಟ್ರಂಪ್ ಶನಿವಾರ ರಾತ್ರಿ ಟ್ರೂತ್ ಎಂಬ ಸೋಶಿಯಲ್ ಮೀಡಿಯಾನಲ್ಲಿ ಪೋಸ್ಟ್ ಮಾಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಮೊದಲ ಅಧಿಕಾರ ಅವಧಿಯಲ್ಲಿ ರಕ್ಷಣಾ ಮತ್ತು ಗುಪ್ತಚರ ವಿಭಾಗದ ವಿವಿಧ ಉನ್ನತ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸಿದ ರಿಪಬ್ಲಿಕನ್ ಹೌಸ್ ನ ಮಾಜಿ ಸಿಬ್ಬಂದಿ...
Kash Patel: ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆ ಸಿಐಎಯ ಮುಖ್ಯಸ್ಥರನ್ನಾಗಿ ಟ್ರಂಪ್ ಅವರ ಆಪ್ತ, ಭಾರತೀಯ ಮೂಲದ ಕಾಶ್ ಪಟೇಲ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ....