Wednesday, 14th May 2025

ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಅವರಿಗೆ ಎಸಿಬಿ ಶಾಕ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ‌ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ ಶನಿವಾರ ಆರು ಸ್ಥಳಗಳ ಮೇಲೆ‌ ದಾಳಿ ನಡೆಸಿದೆ. ಸುಧಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ‌ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಯಲ್ಲಿದ್ದರು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ‌ ಕಚೇರಿಯಲ್ಲಿ ಆಡಳಿತಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೊಡಿಗೆಹಳ್ಳಿಯಲ್ಲಿರುವ ಸುಧಾ ಅವರ ಮನೆ, ಯಲಹಂಕದಲ್ಲಿರುವ ಫ್ಲ್ಯಾಟ್, ಬ್ಯಾಟರಾಯನಪುರದಲ್ಲಿರುವ ಪರಿಚಿತರ ಮನೆ, ಮೈಸೂರಿನ ಶ್ರೀರಾಂಪುರದಲ್ಲಿರುವ ಪರಿಚಿತರ […]

ಮುಂದೆ ಓದಿ