Monday, 12th May 2025

ಕಾವೇರಿ: ತಡವಾಗಿಯಾದರೂ ದಿಟ್ಟ ಹೆಜ್ಜೆ ಇಟ್ಟ ಸರಕಾರ

ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ಸೇರಿಂದತೆ ರಾಜ್ಯದ ಎಲ್ಲ ನದಿಗಳೂ ಸಾಮಾನ್ಯವಾಗಿ ಈ ಹೊತ್ತಲ್ಲಿ ಉಕ್ಕಿ ಹರಿಯಬೇಕಿತ್ತು. ಆದರೆ, ಬಹುತೇಕ ನದಿಗಳ ಒಡಲು ಬರಿದಾಗಿವೆ. ಇನ್ನು ನಾಲ್ಕಾರು ದಿನ ಇದೇ ಪರಿಸ್ಥಿತಿ ಮುಂದುವರಿದರೆ ಇಲ್ಲಿ ಕುಡಿಯುವ ನೀರಿಗೂ ಹಾಹಾಕಾರ ನಿರ್ಮಾಣವಾಗುವ ಪರಿಸ್ಥಿತಿ ಇದೆ. ಆದರೂ ತಮಿಳುನಾಡು ಸರಕಾರ ತನ್ನ ಪಾಲಿನ ನೀರು ಬಿಡಲೇಬೇಕೆಂದು ಹಠ ಹಿಡಿಯುತ್ತಿದೆ. ಸುಪ್ರೀಂಕೋರ್ಟಿಗೂ ರಾಜ್ಯದ ವಾದವನ್ನು ಕೇಳಿಸಿಕೊಳ್ಳುವ ವ್ಯವಧಾನ ಇಲ್ಲದಂತಾಗಿದೆ. ಪರಿಣಾಮವಾಗಿ ಮತ್ತೆ ೧೫ ದಿನಗಳ […]

ಮುಂದೆ ಓದಿ