ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಪ್ರತಿಷ್ಠಿತ ಕಾಲೇಜುಗಳಲ್ಲಿ ಬಹು ಬೇಡಿಕೆ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 8 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ವರದಿಯಾಗಿದೆ. ಈ ಬಂಧಿತರ ಪೈಕಿ ಹಲವರು ಅನೇಕ ವರ್ಷಗಳಿಂದ ಕೆಇಎನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದು ಕೆಇಎ ವೈಫಲ್ಯಕ್ಕೆ ಹಿಡಿದ ಮತ್ತೊಂದು ಕೈಗನ್ನಡಿ. ಈ ಹಿಂದೆಯೂ ಅನೇಕ ನೇಮಕಾತಿ ಪರೀಕ್ಷೆಗಳಲ್ಲಿ ಕೆಇಎ ಯಡವಟ್ಟು ಮಾಡಿಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಪ್ರಶ್ನೆ ಪತ್ರಿಕೆ […]
ಬೆಂಗಳೂರು : ನವಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examination Authority- KEA) ನಡೆಸಲಾಗುತ್ತಿರುವ ಕೆ-ಸೆಟ್-2024 (KSET Exam 2024) ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ....
PSI Exam: ಪರೀಕ್ಷೆ ಅಕ್ರಮಗಳನ್ನು ತಡೆಗಟ್ಟುವ ದೃಷ್ಟಿಯಿಂದ ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಇಎನ್‌ಟಿ ವೈದ್ಯರನ್ನು (ENT Doctor) ನಿಯೋಜಿಸಲಾಗಿದ್ದು, ಅಭ್ಯರ್ಥಿಗಳ ಕಿವಿ- ಮೂಗು ಸಹ ತಪಾಸಣೆ ಮಾಡಿ...
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿರುವ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ....
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜನವರಿ 29ರಿಂದ ಫೆಬ್ರವರಿ 12ರವರೆಗೆ ವಿವಿಧ ಪರೀಕ್ಷೆಗಳನ್ನು ನಿಗದಿ ಪಡಿಸಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಅಲ್ಲದೇ...