Saturday, 10th May 2025

KEA Exam

KEA Exam Result: ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಫಲಿತಾಂಶ, ಅಂತಿಮ ಅಂಕಪಟ್ಟಿ ಬಿಡುಗಡೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ (Revenue department) ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (VAO jobs) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈಗಾಗಲೇ ನಡೆಸಲಾದ ಎರಡು ಸುತ್ತಿನ ಪರೀಕ್ಷೆಗಳಿಗೆ ಅಂತಿಮ ಅಂಕಪಟ್ಟಿಯನ್ನು (KEA Exam Result) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುರುವಾರ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಂತಿಮ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪರಿಶೀಲಿಸಬಹುದಾಗಿದೆ. ಪ್ರಾಧಿಕಾರ ಹೇಳುವ ಪ್ರಕಾರ, ರಾಜ್ಯ ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ದಿನಾಂಕ 29.09.2024 ಮತ್ತು 26.10.2024 ರಂದು […]

ಮುಂದೆ ಓದಿ