Sunday, 18th May 2025

ಕೇರಳದ ನಟ ಶರತ್ ಚಂದ್ರನ್ ಶವವಾಗಿ ಪತ್ತೆ

ಕೇರಳ: ಜುಲೈ 29ರಂದು ಕೇರಳದ ನಟ ಶರತ್ ಚಂದ್ರನ್ ಶವವಾಗಿ ಪತ್ತೆಯಾಗಿದ್ದು, ಅವರಿಗೆ 37 ವರ್ಷ ವಯಸ್ಸಾಗಿತ್ತು. ಶರತ್ ತಮ್ಮ ಚಿತ್ರ ಅಂಗಮಾಲಿ ಡೈರೀಸ್ ಮೂಲಕ ಪ್ರಸಿದ್ಧಿ ಪಡೆದಿದ್ದು, ಇತರ ಜನಪ್ರಿಯ ಚಿತ್ರಗಳಲ್ಲಿ ಕೂಡೆ, ಒರು ಮೆಕ್ಸಿಕನ್ ಅಪರಥ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಕೊಚ್ಚಿ ಮೂಲದ ಶರತ್, ಈ ಹಿಂದೆ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಅವರು ಡಬ್ಬಿಂಗ್ ಕಲಾವಿದರಾಗಿ ಚಲನಚಿತ್ರದಲ್ಲಿಯೂ ಕೆಲಸ ಮಾಡಿದರು. ಅನೀಸ್ಯ ಚಿತ್ರದ ಮೂಲಕ ಚಂದ್ರನ್ ಮಲಯಾಳಂ ಚಲನ ಚಿತ್ರೋದ್ಯಮಕ್ಕೆ ಪಾದಾರ್ಪಣೆ […]

ಮುಂದೆ ಓದಿ