Tuesday, 13th May 2025

ಎನ್‌ಐಎ, ಇ.ಡಿ ದಾಳಿಗೆ ಖಂಡನೆ: ಪಿಎಫ್‌ಐ ಬಂದ್‌ ಕರೆ, ಬಸ್ ಧ್ವಂಸ

ತಿರುವನಂತಪುರ: ಎನ್‌ಐಎ, ಇ.ಡಿ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಕೇರಳ ಬಂದ್ ಹಿಂಸಾರೂಪಕ್ಕೆ ತಿರುಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ ಟಿಸಿ) ಬಸ್ ಧ್ವಂಸಗೊಂಡಿದೆ. ಒಂದು ಆಟೋ ರಿಕ್ಷಾ ಮತ್ತು ಕಾರಿಗೆ ಹಾನಿಯಾಗಿದೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ, ಎನ್‌ಐಎ ಮತ್ತು ಇತರ ಏಜೆನ್ಸಿಗಳು ಗುರುವಾರ ಪಿಎಫ್‌ಐ ಕಚೇರಿ ಗಳು ಮತ್ತು ಸಂಬಂಧಿತ ವ್ಯಕ್ತಿಗಳ ನಿವಾಸಗಳ ಮೇಲೆ […]

ಮುಂದೆ ಓದಿ