Wednesday, 14th May 2025

covid

ಕೇರಳದಲ್ಲಿ 7,643 ಹೊಸ ಕೋವಿಡ್‌ ಪ್ರಕರಣ: 77 ಮಂದಿ ಬಲಿ

ತಿರುವನಂತಪುರಂ: ಕೇರಳದಲ್ಲಿ ಮಂಗಳವಾರ 7,643 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದೆ. ಮಂಗಳವಾರ 77 ಮಂದಿ ಕೋವಿಡ್‌ ಸೋಂಕಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 27,002ಕ್ಕೆ ಏರಿಕೆ ಆಗಿದೆ. ತ್ರಿಶೂರಿನಲ್ಲಿ 1,017, ತಿರುವನಂತಪುರದಲ್ಲಿ 963, ಎರ್ನಾಂಕುಲಂನಲ್ಲಿ 817, ಕೋಜಿಕ್ಕೋಡಿನಲ್ಲಿ 787, ಕೊಟ್ಟಾಯಂನಲ್ಲಿ 765, ಪಾಲಕ್ಕಾಡ್‌ನಲ್ಲಿ 542, ಕೊಲ್ಲಂನಲ್ಲಿ 521, ಕಣ್ಣೂರಿನಲ್ಲಿ 426, ಪಥನಂತಿಟ್ಟದಲ್ಲಿ 424, ಇಡುಕ್ಕಿ 400, ಮಲಪ್ಪುರಂ 353, ಆಲಪ್ಪುಲ 302, ವಯನಾಡು 185 ಹಾಗೂ ಕಾಸರಗೋಡಿ ನಲ್ಲಿ 141 ಮಂದಿಯಲ್ಲಿ ಹೊಸದಾಗಿ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. […]

ಮುಂದೆ ಓದಿ

ಕರೋನಾ ಹಾವಳಿ ಹೆಚ್ಚಿದ್ದರೂ, ಲಾ‌ಕ್ಡೌನ್ ತೆಗೆಯಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರಂ: ಕೇರಳದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆದೆರ ಈ ಎಲ್ಲದರ ನಡುವೆ, ಕೇರಳ ಸರ್ಕಾರ ಬುಧವಾರ ವಾರಾಂತ್ಯದ ಲಾಕ್‌ಡೌನ್ ತೆಗೆದು ಹಾಕಲು ನಿರ್ಧರಿಸಿದೆ ಎಂದು...

ಮುಂದೆ ಓದಿ