Wednesday, 14th May 2025

ಕೇರಳ ಇನ್ನು ಕೇರಳಂ..!

ತಿರುವನಂತಪುರಂ: ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲೂ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ​ರಾಜ್ಯವನ್ನು ಮಲಯಾಳಂನಲ್ಲಿ ‘ಕೇರಳಂ’ ಎಂದು ಕರೆಯುತ್ತಾರೆ. ಆದರೆ ಇತರ ಭಾಷೆಗಳಲ್ಲಿ ಅದು ಇನ್ನೂ ಕೇರಳ ಎಂದು ಇದೆ ಎಂದು ಪಿಣರಾಯಿ ಹೇಳಿದರು. ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ರಾಜ್ಯದ […]

ಮುಂದೆ ಓದಿ