Monday, 12th May 2025

ರಾಮ ಮಂದಿರ ನಿರ್ಮಾಣ: ರಾಜ್ಯದಲ್ಲಿ ಫೆ.5 ರವರೆಗೆ ದೇಣಿಗೆ ಸಂಗ್ರಹ- ವಿಹಿಂಪ

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಿಟ್ಟಿನಲ್ಲಿ, ದೇಶದಾದ್ಯಂತ ಇದೇ ತಿಂಗಳ 15 ರಿಂದ ಫೆಬ್ರವರಿ 27 ರವರೆಗೆ ದೇಣಿಗೆ ಸಂಗ್ರಹ ಅಭಿಯಾನ ನಡೆಯಲಿದ್ದು, ರಾಜ್ಯದಲ್ಲಿ ಫೆ.5 ರವರೆಗೆ ನಡೆಯಲಿದೆ ಎಂದು ವಿಎಚ್ ಪಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಅಡಿಯಲ್ಲಿ, ಜ.15 ರಿಂದ ಫೆಬ್ರವರಿ 5ರವರೆಗೆ, ಸುಮಾರು 27,500 ಗ್ರಾಮಗಳು ಸೇರಿದಂತೆ 90 ಲಕ್ಷ ರಾಮ ಭಕ್ತರನ್ನು ಸಂಪರ್ಕಿಸಿ ದೇಣಿಗೆ ಸಂಗ್ರಹಿಸಲು ವಿಶ್ವ […]

ಮುಂದೆ ಓದಿ