Saturday, 10th May 2025

Monkey Fever: ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್

ಬೆಂಗಳೂರು: ಮಂಗನ ಕಾಯಿಲೆ (Monkey Fever) ಅಥವಾ ಕ್ಯಾಸನೂರು ಕಾಡಿನ ಕಾಯಿಲೆ ಲಸಿಕೆ (KFD Vaccine) 2026ಕ್ಕೆ ಲಭ್ಯವಾಗಲಿದೆ. ಲಸಿಕೆ ತಯಾರಿಕೆ ಪ್ರಗತಿಯಲ್ಲಿದ್ದು, ಈ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗಳವಾರ ಆರೋಗ್ಯ […]

ಮುಂದೆ ಓದಿ