Wednesday, 14th May 2025

ನಿಂತಿದ್ದ ಟ್ರಕ್‌ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ: 39 ಮಂದಿಗೆ ಗಾಯ

ಮಧ್ಯಪ್ರದೇಶ: ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದೆ. ಭೋಪಾಲ್‌ನಲ್ಲಿ ನಡೆಯುತ್ತಿರುವ ಬಿಜೆಪಿಯ ‘ಕಾರ್ಯಕರ್ತ ಮಹಾಕುಂಭ’ ಕಾರ್ಯಕ್ರಮ ದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸು ಕಾಸರವಾಡ ಬಳಿ ತಲುಪುತ್ತಿದ್ದಂತೆ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳು ಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕಾಂಗ್ರೆಸ್ ನಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಮಧ್ಯಪ್ರದೇಶಕ್ಕೆ ಕಳೆದ […]

ಮುಂದೆ ಓದಿ

ಖಾರ್ಗೋನ್’ನಲ್ಲಿ ಕರ್ಫ್ಯೂ ಸಡಿಲ

ಭೋಪಾಲ್‌ : ಖಾರ್ಗೋನ್ ಆಡಳಿತವು ಬುಧವಾರ 11 ಗಂಟೆಗಳ ಕಾಲ ಕರ್ಫ್ಯೂವನ್ನು ಸಡಿಲಿಸಿದೆ. ರಾಮನವಮಿ ಮೆರವಣಿಗೆಯಲ್ಲಿ ಮಧ್ಯಪ್ರದೇಶ ನಗರದಲ್ಲಿ ಹಿಂಸಾಚಾರ ನಡೆದ ನಂತರ ಮೊದಲ ಬಾರಿಗೆ ಪೆಟ್ರೋಲ್...

ಮುಂದೆ ಓದಿ