Thursday, 15th May 2025

12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

ನವದೆಹಲಿ: ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಅವನಿ ಲೇಖಾರಾ, ಸುಮಿತ್ ಆಂಟಿಲ್, ಪ್ರಮೋದ ಭಗತ್, ಕೃಷ್ಣ ನಗರ, ಮನೀಶ್ ನರ್ವಾಲ್, ಕ್ರಿಕೆಟಿಗ ಮಿಥಾಲಿ ರಾಜ್, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಹಾಕಿ ಆಟಗಾರ ಮನ್ ಪ್ರೀತ್ ಸಿಂಗ್ ಈ ವರ್ಷ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದ 12 ಕ್ರೀಡಾಪಟುಗಳಾಗಿ ದ್ದಾರೆ. ಕ್ರೀಡಾಪಟುಗಳಿಗೆ ನ.13 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ […]

ಮುಂದೆ ಓದಿ