Monday, 12th May 2025

Bigg Boss Kannada 11 : ಬಾಳೆ ಎಲೆ ಕಟ್ಟಿಕೊಂಡು ಬಿಗ್‌ ಬಾಸ್‌ ಶೋ ನಡೆಸ್ತಾರಾ ಕಿಚ್ಚ ಸುದೀಪ್‌?

ಬೆಂಗಳೂರು : ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ (Bigg Boss Kannada 11) ಕ್ಷಣಗಣನೆ ಆರಂಭವಾಗಿದೆ. ಹಾಲಿ ಆವೃತ್ತಿ ಪ್ರೋಮೋಗಳ ಮೂಲಕವೇ ಕುತೂಹಲ ಮೂಡಿಸಿವೆ. ಅಂತೆಯೇ ಬಿಗ್‌ ಬಾಸ್‌ ಹೊಸ ಕಾನ್ಸೆಪ್ಟ್‌ ನೊಂದಿಗೆ ಬರಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಬಿಗ್‌ಬಾಸ್‌ ನಿರೂಪಕ ಕಿಚ್ಚ ಸುದೀಪ್‌ ಸೇರಿದಂತೆ ಕಲರ್ಸ್ ಕನ್ನಡದ ಪ್ರಮುಖರು ಸೋಮವಾರ ಮಾಧ್ಯಮ ಗೋಷ್ಠಿ ನಡೆಸಿದರು. ಈ ವೇಳೆ ಅವರಿಗೆ ಈ ಸೀಸನ್‌ಗೆ ಅವರ ಕಾಸ್ಟ್ಯೂಮ್ ಬಗ್ಗೆ ಕೇಳಲಾಯಿತು. ಈ ವೇಳೆ ಅವರು ಬಾಳೆ ಎಲೆ ಕಟ್ಟಿಕೊಂಡು […]

ಮುಂದೆ ಓದಿ

ಡಿಸೆಂಬರ್‌ಗೆ ವಿಕ್ರಾಂತ್ ರೋಣ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಯಾವಾಗ ತೆರೆಗೆ ಬರಲಿದೆ ಎಂದು ಸಿನಿ ಪ್ರಿಯರು ಕಾಯುತ್ತಿದ್ದಾರೆ. ಚಿತ್ರೀಕರಣ ಪೂರ್ಣ ಗೊಳಿಸಿರುವ ಚಿತ್ರತಂಡ, ಪೋಸ್ಟ್ ಪ್ರೊಡಕ್ಷನ್...

ಮುಂದೆ ಓದಿ

ಜಿಲಿಟಿನ್ ಸ್ಪೋಟ ಪ್ರಕರಣ: ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದ ಕಿಚ್ಚ ಸುದೀಪ್‌

ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬ ಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...

ಮುಂದೆ ಓದಿ

ನಿಹಾರಿಕಾ ಅಕ್ಷಯ್ ಆರತಕ್ಷತೆ ಸಂಭ್ರಮ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಅವರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ ಸಪ್ತಪದಿ ತುಳಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ...

ಮುಂದೆ ಓದಿ

ಗೋವಾ ಫಿಲ್ಮ್ ಫೆಸ್ಟ್’ಗೆ ಚಾಲನೆ ನೀಡಿದ ಕಿಚ್ಚ ಸುದೀಪ್‌

ಪಣಜಿ: ಇಂದಿನಿಂದ ಆರಂಭಗೊಳ್ಳುತ್ತಿರುವ 51ನೇ ಭಾರತೀಯ ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ಯಾಂಡಲ್‍ ವುಡ್ ನಟ,  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಕಾರ್ಯಕ್ರ ಮಕ್ಕೆ...

ಮುಂದೆ ಓದಿ

ಸಂಕ್ರಾಂತಿಗೆ ಸರ್‌ಪ್ರೈಸ್‌ ನೀಡಿದ ಸುದೀಪ್‌

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂಕ್ರಾಂತಿಯ ದಿನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ‘ಕಬ್ಜ’ ಸಿನಿಮಾದಲ್ಲಿ ಸುದೀಪ್ ಕೂಡ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ....

ಮುಂದೆ ಓದಿ