Thursday, 15th May 2025

 ‘ಕಿಡ್ನಿ, ಲಿವರ್ ಮಾರಾಟಕ್ಕಿದೆ’, ಹೀಗೊಂದು ಪೋಸ್ಟರ್‌…!

ತಿರುವನಂತಪುರಂ: ತಿರುವನಂತಪುರದ ಮಣಕೌಡ್ ಎಂಬಲ್ಲಿನ ಮನೆಯೊಂದರ ಮುಂದೆ ಕಾಣಿಸಿಕೊಂಡ ಪೋಸ್ಟರ್ ಇದು. ಜಾಹೀರಾತಿನ ಜೊತೆಗೆ ಎರಡು ಫೋನ್ ನಂಬರ್ಗಳನ್ನು ಸಹ ನೀಡಲಾಗಿದೆ. ಸಂಖ್ಯೆಗಳನ್ನು ಡಯಲ್ ಮಾಡಿ ದಾಗ, ಅವು ಅಸಲಿ ಎಂದು ಕಂಡುಬಂದಿದೆ. ಮಣಕೌಡ್ ಪುಥೇನ್ ರಸ್ತೆಯ ಸಂತೋಷ್ ಕುಮಾರ್ (50) ಎಂಬಾ ತನೇ ಈ ಬೋರ್ಡ್ ಹಾಕಿದ್ದ. ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಗೋಣಿಚೀಲ ಎತ್ತುವ ವೇಳೆ ಅಪಘಾತ ಸಂಭವಿಸಿದೆ ಎಂದು ಸಂತೋಷ್ ತಿಳಿಸಿದ್ದಾರೆ. ಚಿಕಿತ್ಸೆಗೆ ಒಳಗಾಗ ಬೇಕಾಗಿದ್ದ ಅವರ ಬಳಿ ಈಗ ಹಣವಿಲ್ಲ. ಮಣಕೌಡ್ […]

ಮುಂದೆ ಓದಿ

“ಮೂತ್ರಪಿಂಡಗಳು – ಪೂಜಿಸಿ, ಸಂರಕ್ಷಿಸಬೇಕಾದ ದೇವಾಲಯಗಳು’’

ಮೋಹನ್ ಕೇಶವಮೂರ್ತಿ, ನಿರ್ದೇಶಕರು, ಮೂತ್ರಪಿಂಡರೋಗಶಾಸ್ತ್ರ ಮತ್ತು ಮೂತ್ರ ರೋಗಶಾಸ್ತ್ರ, ವಿಭಾಗ, ಫೋರ್ಟಿಸ್ ಆಸ್ಪತ್ರೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಪ್ರಶ್ನೋತ್ತರ ಪ್ರಶ್ನೆ : ಮೂತ್ರಪಿಂಡ ರೋಗ ಇರುವ ಜನರಿಗೆ ಕೋವಿಡ್‍ನಿಂದ...

ಮುಂದೆ ಓದಿ