ಮೂತ್ರಪಿಂಡಗಳು(Kidney Problem) ದೇಹದ ಪ್ರಮುಖ ಅಂಗಗಳು. ಹಾಗಾಗಿ ಒಟ್ಟಾರೆ ಯೋಗಕ್ಷೇಮಕ್ಕೆ ಮೂತ್ರಪಿಂಡದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಆದ್ದರಿಂದ ಜೀವನದಲ್ಲಿ ಮೂತ್ರಪಿಂಡದ ಸಮಸ್ಯೆ ಬರದಂತೆ ತಡೆಯಲು ಏನು ಮಾಡಬೇಕು ಎಂಬುದನ್ನು ಇಲ್ಲಿ ತಿಳಿಯಿರಿ.
ಇತ್ತೀಚಿನ ವರ್ಷಗಳಲ್ಲಿ ಜಾಗತಿಕವಾಗಿ ಮೂತ್ರಪಿಂಡ (Kidney Health) ಸಂಬಂಧಿ ಕಾಯಿಲೆಯನ್ನು ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. 1990-2017: ಸಿಸ್ಟಮ್ಯಾಟಿಕ್ ಆನಲಿಸಿಸ್ ಫಾರ್ ದಿ ಗ್ಲೋಬಲ್...