ಬೆಂಗಳೂರು: ಬಯೋಕಾನ್ ಸಮೂಹದ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಭಾರತದಲ್ಲಿ ಜೈವಿಕ ವಿಜ್ಞಾನದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಇಂಡಿಯನ್ ಸೊಸೈಟಿ ಫಾರ್ ಕ್ಯಾಲಿಟಿ (ISQ) ಯು ಪ್ರತಿಷ್ಠಿತ “ಜೆಮ್ಷೆಡ್ಜಿ ಟಾಟಾ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನಡೆದ ISQ ವಾರ್ಷಿಕ ಸಮ್ಮೇಳನ -2024 ದಲ್ಲಿ ಪ್ರಶಸ್ತಿ ನೀಡಲಾಯಿತು. ISQ ನಿಂದ 2004 ರಲ್ಲಿ ಸ್ಥಾಪಿಸಲಾದ ಜೆಮ್ಷೆಡ್ಜಿ ಟಾಟಾ ಪ್ರಶಸ್ತಿಯನ್ನು ‘ಆಧುನಿಕ ಭಾರತೀಯ ಕೈಗಾರಿಕಾ ಪಿತಾಮಹ ಎಂದು ಕರೆಯುವ ಜೆಮ್ಷೆಡ್ಜಿ ಟಾಟಾ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು […]
ನವದೆಹಲಿ: ಫೋರ್ಬ್ಸ್ ಪ್ರಕಟಿಸಿರುವ ವಿಶ್ವದ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಷನಿ ನಾಡಾರ್...