Monday, 12th May 2025

#ShilpaShetty

ಕಿಸ್ಸಿಂಗ್‌ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿಗೆ ರಿಲೀಫ್‌

ಮುಂಬೈ: ಹಾಲಿವುಡ್ ನಟ ರಿಚರ್ಡ್ ಗಿಯರ್ ಅವರು ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕ ವಾಗಿಯೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳ ನಂತರ ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ಶಿಲ್ಪಾ ಶೆಟ್ಟಿ ವಿರುದ್ಧ ದಾಖಲಾಗಿದ್ದ ಅಶ್ಲೀಲತೆ ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೇತಕಿ ಚವ್ಹಾಣ್ ಅವರು, ನಟಿ ವಿರುದ್ಧದ ಪ್ರಕರಣವನ್ನು ಕೈ ಬಿಡಲಾ ಗಿದೆ. 2007 ರಲ್ಲಿ, ರಾಜಸ್ಥಾನದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರದಲ್ಲಿ ಶಿಲ್ಪಾ ಶೆಟ್ಟಿ ಅವರು […]

ಮುಂದೆ ಓದಿ