ಚಿತ್ರದುರ್ಗ: ರಾಜ್ಯ ಸರ್ಕಾರ ರೈತರಿಗೆ (Farmers) ಮತ್ತೊಂದು ಸಿಹಿಸುದ್ದಿ ನೀಡಿದೆ. ಅಕ್ರಮ-ಸಕ್ರಮ ಯೋಜನೆಯಡಿ ಶೀಘ್ರವೇ 2 ಲಕ್ಷ ಕೃಷಿ ಪಂಪ್ ಸೆಟ್‌ಗಳಿಗೆ (Pump set) ರೈತರಿಗೆ ಸಿಹಿ ಸುದ್ದಿ, 2 ಲಕ್ಷ ಅಕ್ರಮ ಪಂಪ್‌ಸೆಟ್‌ಗಳು ಶೀಘ್ರವೇ ಸಕ್ರಮ) ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ (K J George) ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿದ ಬಳಿಕ ಅವರು ಇದನ್ನು ತಿಳಿಸಿದರು. ಅಕ್ರಮ-ಸಕ್ರಮ […]
Karnataka high Court: ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆಯ ಮಾರ್ಗದ ಮೂಲಕ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ಓಡಾಡಲು ಅನುಮತಿ ನೀಡಬೇಕೆಂದು ಕೋರಿ...