Sunday, 11th May 2025

ಕಾಂಗ್ರೆಸ್‌ ಪಕ್ಷಕ್ಕೆ ಕೆ.ಜಯಪ್ರಕಾಶ್‌ ಹೆಗ್ಡೆ ಸೇರ್ಪಡೆ ಇಂದು

ಉಡುಪಿ: ಗೋಬ್ಯಾಕ್‌ ಅಭಿಯಾನದ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಮಂಗಳವಾರ ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದಾರೆ. ಆರಂಭದಲ್ಲಿ ಪಕ್ಷೇತರರಾಗಿ, ನಂತರ ಜನತಾದಳದಲ್ಲಿ ಗುರುತಿಸಿಕೊಂಡು ಮುಂದೆ ಕಾಂಗ್ರೆಸ್‌ ಸೇರಿ, 2017ರಲ್ಲಿ ಬಿಜೆಪಿಯ ಜತೆ ಕೈಜೋಡಿಸಿದ್ದ ಜಯ ಪ್ರಕಾಶ್‌ ಹೆಗ್ಡೆ ಅವರ ಘರ್‌ ವಾಪ್ಸಿ ಕಾರ್ಯಕ್ರಮ ಮಂಗಳವಾರ ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ. ಜಯಪ್ರಕಾಶ್ ಹೆಗ್ಡೆ ಅವರಿಗೆ […]

ಮುಂದೆ ಓದಿ