ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC jobs, KKRTC recruitment 2024) ಹೊಸದಾಗಿ ಉದ್ಯೋಗಿಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. 10ನೇ ತರಗತಿ ಉತ್ತೀರ್ಣ ಆಗಿರುವವರೂ ಸಹ ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಸಾರಿಗೆ ಇಲಾಖೆ (KSRTC) ವ್ಯಾಪ್ತಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ಕೆಕೆಆರ್‌ಟಿಸಿ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಒಟ್ಟು 150 ಬಸ್ ಚಾಲಕ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳು […]