Tuesday, 13th May 2025

ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿಗೆ ಇಂದು ಕೆಕೆಆರ್‌ ಸವಾಲು

ಶಾರ್ಜಾ: ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ವಿರುದ್ಧದ ಪಂದ್ಯವನ್ನು ಅದೃಷ್ಟದ ಬಲದಿಂದ ಕೊನೆಯ ಹಂತದಲ್ಲಿ ರೋಚಕ ವಾಗಿ ಗೆದ್ದಿರುವ ದಿನೇಶ್‌ ಕಾರ್ತಿಕ್‌ ನೇತೃತ್ವದ ಕೆಕೆಆರ್‌ ಸೋಮವಾರದ ಮುಖಾಮುಖಿಯಾಗ ಲಿದೆ. ಆರ್‌ಸಿಬಿ ಇದುವರೆಗೆ ಆಡಿದ ಪಂದ್ಯಗಳೆಲ್ಲವೂ ಅರಬ್‌ ನಾಡಿನ ಬೃಹತ್‌ ಮೈದಾನ ಖ್ಯಾತಿಯ ಅಬುಧಾಬಿ, ದುಬಾೖ ಅಂಗಳದಲ್ಲಿ ನಡೆದಿತ್ತು. “ಶಾರ್ಜಾ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ ನಲ್ಲಿ ಆರ್‌ಸಿಬಿ ತನ್ನ ಮೊದಲ ಪಂದ್ಯವನ್ನಾಡಲಿದೆ. ಆರ್‌ಸಿಬಿಯ […]

ಮುಂದೆ ಓದಿ