Sunday, 11th May 2025

kolar Eid milad

Eid Milad: ಕೋಲಾರ: ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಗುಂಪು ಘರ್ಷಣೆ, 4 ಮಂದಿಗೆ ಗಾಯ

ಕೋಲಾರ: ನಗರದಲ್ಲಿ ಈದ್‌ ಮಿಲಾದ್ (Eid Milad) ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಚಕಮಕಿ (Assault case) ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ. ನಗರದಲ್ಲಿ (Kolar News) ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ಆರಂಭವಾಯಿತು ಎನ್ನಲಾಗಿದೆ. ಕೋಲಾರ ನಗರದ ಕ್ಲಾಕ್‌ ಟವರ್‌ ಬಳಿ ಮೆರವಣಿಗೆ ಸಾಗುವಾಗ ಮಾತಿಗೆ ಮಾತು ಬೆಳೆದು ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಒಂದು ಗುಂಪಿನವರು ಇನ್ನೊಬ್ಬರನ್ನು ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ. […]

ಮುಂದೆ ಓದಿ

Arrest: ವಸತಿ ಶಾಲೆಯ ಶಿಕ್ಷಕನ ಮೊಬೈಲಿ​ನಲ್ಲಿ ಐದು ಸಾವಿರ ನಗ್ನ ಫೋಟೋ, ವಿಡಿಯೋಗಳು ಪತ್ತೆ

ಮಾಲೂರು: ಕೋಲಾರ(Kolar) ಜಿಲ್ಲೆ ಮಾಲೂರು(Malur) ತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ(Morarji Desai Residential School) ಯ ಶಿಕ್ಷಕ ಮುನಿಯಪ್ಪನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ...

ಮುಂದೆ ಓದಿ