Monday, 12th May 2025

ಬಾಂಬ್ ಸ್ಪೋಟದಿಂದ ಮೂವರು ಸ್ಥಳದಲ್ಲೇ ಸಾವು

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಘೋರ ದುರಂತ ಸಂಭವಿಸಿದ್ದು, ಬಾಂಬ್ ಸ್ಪೋಟದಿಂದ ಮೂವರು ಸ್ಥಳದಲ್ಲೇ ಮೃತ ಪಟ್ಟಿದ್ದು ಘಟನೆ ಪೂರ್ವ ಮೇದಿನಿಪುರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲಿ ಟಿಎಂಸಿ ನಾಯಕ ರಾಜಕುಮಾರ ಮನ್ನಾ ನಿವಾಸದಲ್ಲಿ ಬಾಂಬ್ ಸ್ಪೋಟ ಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುರ್ಬಾ ಮೇದಿನಿಪುರ ಜಿಲ್ಲೆಯ ಭಗಬನ್ಪುರ 2ನೇ ಬ್ಲಾಕಿನ ಭೂಪತಿನಗರದಲ್ಲಿ ಟಿಎಂಸಿ ನಾಯಕನ ಮನೆ ಸ್ಫೋಟದಲ್ಲಿ ಮೂವರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಟಿಎಂಸಿ ನಾಯಕ ರಾಜ್ ಕುಮಾರ್ ಮುನ್ನಾ ಅವರು ತಮ್ಮ […]

ಮುಂದೆ ಓದಿ

ನೌಕಾಪಡೆಯ ಮಾಜಿ ಅಧಿಕಾರಿ ಹತ್ಯೆ: ಪ್ಲಾಸ್ಟಿಕ್‌ ಕವರ್‌ನಲ್ಲಿ ಮಾಂಸದ ತುಂಡು ಪತ್ತೆ

ಕೋಲ್ಕತ್ತಾ : ಪುತ್ರನೊಬ್ಬ ತನ್ನ ತಂದೆಯಾದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಲೆಗೈದು, ಆತನ ದೇಹವನ್ನು ತುಂಡರಿಸಿ, ಮಾಂಸದ ತುಂಡುಗಳನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಕೊಳಕ್ಕೆ ಎಸೆಯಲಾಗಿದೆ. ಕೋಲ್ಕತ್ತಾ...

ಮುಂದೆ ಓದಿ

ಎಕಬಾಲಪುರದಲ್ಲಿ ಅ.12 ರವರೆಗೆ ಸೆಕ್ಷನ್ 144 ಜಾರಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎಕಬಾಲಪುರ ಪ್ರದೇಶದಲ್ಲಿ ಅಕ್ಟೋಬರ್ 12 ರವರೆಗೆ ಮೂರು ದಿನಗಳ ಸೆಕ್ಷನ್ 144 ಅನ್ನು ವಿಧಿಸ ಲಾಗಿದೆ. ಭಾನುವಾರ ರಾತ್ರಿ ಸಮುದಾಯಗಳ ನಡುವಿನ ಹಿಂಸಾತ್ಮಕ...

ಮುಂದೆ ಓದಿ

ನದಿಯಲ್ಲಿ ತೇಲುತ್ತಿದ್ದ 317 ಮೊಬೈಲ್‌ ಫೋನ್‌ ವಶ

ಕೋಲ್ಕತ್ತಾ: ಮಾಲ್ಡಾ ಜಿಲ್ಲೆ ಹಾಗೂ ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಂದಾಜು 38 ಲಕ್ಷ ರೂ. ಮೌಲ್ಯದ 317 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ಬಾಂಗ್ಲಾದೇಶಕ್ಕೆ ಕಳ್ಳ...

ಮುಂದೆ ಓದಿ

ಎಂಪಿ ಕಪ್ ಟೂರ್ನಮೆಂಟ್: ಸೀರೆಯುಟ್ಟೇ ಫುಟ್‌ಬಾಲ್ ಆಡಿದ ಸಂಸದೆ ಮಹುವಾ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ‘ಎಂಪಿ ಕಪ್ ಟೂರ್ನಮೆಂಟ್ 2022’ ರಲ್ಲಿ ಸೋಮವಾರ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸೀರೆಯುಟ್ಟೇ ಫುಟ್‌ಬಾಲ್ ಆಡಿದ್ದಾರೆ. ಚಿತ್ರಗಳು ವೈರಲ್‌...

ಮುಂದೆ ಓದಿ

ಜೂನ್ 2023ರಿಂದ ನೀರೊಳಗಿನ ಮೆಟ್ರೋ ಪ್ರಯಾಣ ಆರಂಭ

ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ...

ಮುಂದೆ ಓದಿ

ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ ನಿಧನ

ಕೋಲ್ಕತ್ತಾ: ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ (91 ವರ್ಷ) ಅವರು ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ಕೋಲ್ಕತ್ತಾ ದಲ್ಲಿ ನಿಧನರಾದರು. ಮಜುಂದಾರ್ ದೀರ್ಘಕಾಲದಿಂದ ಮೂತ್ರಪಿಂಡ ಮತ್ತು ಹೃದಯದ...

ಮುಂದೆ ಓದಿ

ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗೆ ಫೇಸ್‌ಬುಕ್‌ನಿಂದ ಜಾಬ್‌ ಆಫರ್‌

ಕೋಲ್ಕತಾ: ಕೋಲ್ಕತ್ತಾದ ಜಾಧವ್ ಪುರ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಬೈಸಾಕ್ ಮೊಂಡಲ್ ಅವರಿಗೆ ಫೇಸ್ ಬುಕ್ ಭಾರೀ ಆಫರ್ ನೀಡಿದೆ. ಕಂಪ್ಯೂಟರ್ ಸೈನ್ಸ್ ನ ನಾಲ್ಕನೇ ವರ್ಷದ...

ಮುಂದೆ ಓದಿ

ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಸಾವು

ಹದಿನೈದು ದಿನಗಳಲ್ಲಿ ನಾಲ್ಕನೇ ಘಟನೆ ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಮೃತಪಟ್ಟಿದ್ದು, ಇದು ಹದಿನೈದು ದಿನಗಳಲ್ಲಿ ನಗರದಲ್ಲಿ ನಾಲ್ಕನೇ ಘಟನೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ....

ಮುಂದೆ ಓದಿ

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಶವ ಪತ್ತೆ

ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಕಾಶಿಪುರ್ ಪ್ರದೇಶದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ