Tuesday, 13th May 2025

ಹತ್ತೊಂಬತ್ತು ವರ್ಷಗಳ ಹಿಂದಿನ ಒಂದು ಅದ್ಭುತ ಕ್ರಿಕೆಟ್ ಪಂದ್ಯದ ಕುರಿತು…

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ ಇದು ನಾನು ಎಂದೂ ಮರೆಯದ ಟೆಸ್ಟ್ ಕ್ರಿಕೆಟ್ ಪಂದ್ಯ. ಹತ್ತೊಂಬತ್ತು ವರ್ಷಗಳ ಹಿಂದಿನ ಈ ಪಂದ್ಯವನ್ನು ನೇರ ಪ್ರಸಾರದಲ್ಲಿ ನಾನು ಆಗ ನೋಡಿದ್ದೆ. ಇತ್ತೀಚೆಗೆ ಮತ್ತೊಮ್ಮೆ ನೋಡಿದೆ. ಅತಿಯಾಗಿ ಕಾಡಿದ ಹಳೆಯ ಸಿನಿಮಾವನ್ನು ನೋಡಿದಂತೆನಿಸಿತು. ಕೊಲ್ಕೊತಾ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಟೆಸ್ಟ್ ಪಂದ್ಯ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲ ಪಂದ್ಯ ಗೆದ್ದಿತ್ತು. ಅಲ್ಲದೇ ಆಸ್ಟ್ರೇಲಿಯಾ ಸತತ ಹದಿನಾರು ಟೆಸ್ಟ್ ಪಂದ್ಯಗಳಲ್ಲಿ ಗೆದ್ದು […]

ಮುಂದೆ ಓದಿ