Sunday, 11th May 2025

ಕೊಳ್ಳೇಗಾಲದಿಂದ ಎ.ಆರ್.ಕೃಷ್ಣಮೂರ್ತಿಗೆ ’ಕೈ’ ಟಿಕೆಟ್

ಕೊಳ್ಳೇಗಾಲ: ಚಾಮರಾಜನಗರದ ವಿಧಾನಸಭಾ ಮೀಸಲು ಕ್ಷೇತ್ರವಾದ ಕೊಳ್ಳೇಗಾಲದಿಂದ ಕೊನೆಗೂ ಎ.ಆರ್.ಕೃಷ್ಣಮೂರ್ತಿ ಅವರು ಕಾಂಗ್ರೆಸ್‌ ಬಿಡುಗಡೆ ಮಾಡಿದ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್‌ ಪಡೆದಿದ್ದಾರೆ. ಕಾಂಗ್ರೆಸ್ ನಲ್ಲಿ ಘಟಾನುಘಟಿ ನಾಯಕರಾದ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ, ಮಾಜಿ ಶಾಸಕ ಬಾಲರಾಜ್ ಹಾಗೂ ಎಸ್ ಜಯಣ್ಣ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದರು. ಕೊನೆಗೆ ಎ.ಆರ್‌.ಕೃಷ್ಣಮೂರ್ತಿ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಎ.ಆರ್‌.ಕೃಷ್ಣಮೂರ್ತಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರಿಗೆ ಆಪ್ತರಾಗಿದ್ದಾರೆ. ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯ ಬಣದ ಹಲವಾರು […]

ಮುಂದೆ ಓದಿ