ಕೊಪ್ಪಳ: ಸಂವಿಧಾನ ನಿರ್ಮಾತೃ ಡಾ.ಬಿ.ಆರ್. ಅಂಬೇಡ್ಕರ್ (DR BR Ambedkar) ಕುರಿತು ಕೇಂದ್ರ ಸಚಿವ ಅಮಿತ್ ಶಾ (Amit Shah) ನೀಡಿರುವ ಹೇಳಿಕೆ ಖಂಡಿಸಿ ಇಂದು (ಜ.6) ಕೊಪ್ಪಳ ಬಂದ್‌ಗೆ (Koppala News) ದಲಿತ ಸಂಘಟನೆಗಳು ಕರೆ ನೀಡಿವೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಕ್ಷಮೆ ಯಾಚಿಸಬೇಕು. ಕೇಂದ್ರ ಸರ್ಕಾರ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿ ಕೊಪ್ಪಳ ಬಂದ್‌ಗೆ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಕರೆ […]