Monday, 12th May 2025

murder case

ಕತ್ತು ಕೊಯ್ದು ಯುವತಿಯ ಬರ್ಬರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಕತ್ತು ಕೊಯ್ದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋರಮಂಗಲದ ವಿಆರ್ ಲೇಔಟ್ ನಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ(24) ಕೊಲೆಯಾದ ಯುವತಿ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ರಾತ್ರಿ 11 ಗಂಟೆ 10 ನಿಮಿಷದಿಂದ 11:30 ನಡುವೆ ಕೃತ್ಯ ನಡೆದಿದೆ. ಯುವಕನೊಬ್ಬ ಲೇಡೀಸ್ ಪಿಜಿ ಒಳಗೆ ಆಗಮಿಸಿದ್ದಾನೆ. ಚಾಕು ಇಟ್ಟುಕೊಂಡು ಬಂದಿದ್ದ ಯುವಕ ಮೂರನೇ ಮಹಡಿಯಲ್ಲಿರುವ ಕೊಠಡಿಯ ಬಳಿ ಕೃತಿ ಕುಮಾರಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. […]

ಮುಂದೆ ಓದಿ