Thursday, 15th May 2025

ಮಲಯಾಳಂನ ಹಿರಿಯ ನಟಿ ಕೆಪಿಎಸಿ ಲಲಿತಾ ಆಸ್ಪತ್ರೆಗೆ ದಾಖಲು

ಕೊಚ್ಚಿ: ಮಲಯಾಳಂನ ಹಿರಿಯ ನಟಿ ಕೆಪಿಎಸಿ ಲಲಿತಾ ಅವರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ತಂಡದಿಂದ ತೀವ್ರ ನಿಗಾದಲ್ಲಿದ್ದಾರೆ. ಕೇರಳ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷೆಯೂ ಆಗಿರುವ 74 ವರ್ಷದ ನಟಿ ಅನಾರೋಗ್ಯದಿಂದ ಬಳಲುತ್ತಿದ್ದು, ತ್ರಿಶೂರ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಕಾರ್ಯದರ್ಶಿ ಎಡವೇಲಾ ಬಾಬು ‘ಅವರು ಸ್ವಲ್ಪ ಸಮಯದಿಂದ ಅಸ್ವಸ್ಥರಾಗಿದ್ದರು’ ಎಂದು ಹೇಳಿದರು. ಲಲಿತಾ ಅವರು ಕೇರಳದ ಅತ್ಯಂತ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಭರತನ್ ಅವರ ಪತ್ನಿ, ಅವರು 1998 […]

ಮುಂದೆ ಓದಿ