Thursday, 15th May 2025

ಪ್ಯಾಲೆಸ್ಟೀನ್‌ನ ಜನತೆಗೆ ಬೆಂಬಲ: 23 ರಂದು ಕೆಪಿಸಿಸಿ ಬೃಹತ್‌ ರ‍್ಯಾಲಿ

ತಿರುವನಂತಪುರ: ಯುದ್ಧಪೀಡಿತ ಪ್ಯಾಲೆಸ್ಟೀನ್‌ನ ಜನತೆಗೆ ಬೆಂಬಲ ನೀಡುವ ಸಲುವಾಗಿ ಕೆಪಿಸಿಸಿ (ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ) ಬೃಹತ್‌ ರ‍್ಯಾಲಿಯನ್ನು ಆಯೋಜಿಸುವುದಾಗಿ ಘೋಷಿಸಿದೆ. ನ. 23 ರಂದು ಕೋಯಿಕ್ಕೋಡ್ ಬೀಚ್‌ನಲ್ಲಿ ರ‍್ಯಾಲಿ ನಡೆಯಲಿದೆ. ಕೇರಳದಲ್ಲಿ ರಾಜಕೀಯ ಮತ್ತು ಚುನಾವಣಾ ಲಾಭ ಪಡೆಯಲು ಪ್ಯಾಲೆಸ್ಟೀನ್‌ ಜನರ ದುರವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಆಡಳಿತಾರೂಢ ಸಿಪಿಐ(ಎಂ)ನ ಬೂಟಾಟಿಕೆಯನ್ನು ಬಯಲಿಗೆಳೆಯಲು ಈ ರ‍್ಯಾಲಿಯು ವೇದಿಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್‌ ಹೇಳಿದ್ದಾರೆ. ರ‍್ಯಾಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಚಾಲನೆ ನೀಡಲಿದ್ದು, ಭಾರಿ ಜನಸ್ತೋಮ ಒಟ್ಟುಗೂಡುವ […]

ಮುಂದೆ ಓದಿ