Sunday, 11th May 2025

ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ?: ಕಿಚ್ಚ ಸುದೀಪ್

ಬೆಂಗಳೂರು:ಸಾರ್ವಜನಿಕ ವೇದಿಕೆಯಲ್ಲಿ ಅವರನ್ನು ಕೂಡ ಅವಮಾನ ಮಾಡುವುದು ನೋಡಿದರೆ ನಾವು ಕನ್ನಡಿಗರು ಇಂತಹ ಅನ್ಯಾಯದ ಪ್ರತಿಕ್ರಿಯೆ ಎದುರಿಸಬೇಕೆ ಎಂಬ ಪ್ರಶ್ನೆ ಮೂಡುತ್ತಿದೆ. ಈ ರೀತಿ ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ ಎಂದು ಕಿಚ್ಚ ಸುದೀಪ್ ಪ್ರಶ್ನಿಸಿದ್ದಾರೆ. ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ. ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ. […]

ಮುಂದೆ ಓದಿ