Wednesday, 14th May 2025

ಮುಕುಲ್ ರಾಯ್ ಪತ್ನಿ ಕೃಷ್ಣಾ ರಾಯ್ ನಿಧನ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮುಕುಲ್ ರಾಯ್ ಪತ್ನಿ ಮಂಗಳವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಮುಕುಲ್ ರಾಯ್ ಪತ್ನಿ ಕೃಷ್ಣಾ ರಾಯ್ ಹೃದಯ ಸ್ತಂಭನದಿಂದ ಮೃತಪಟ್ಟಿದ್ದು, ಪಾರ್ಥೀವ ಶರೀರ ವನ್ನು ಬುಧವಾರ ಕೋಲ್ಕತಾಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ. ಕೃಷ್ಣಾ ರಾಯ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೃಷ್ಣಾ ರಾಯ್ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅವರ ನಿಧನ ತೀವ್ರ ಆಘಾತವನ್ನು ತಂದಿದೆ. ಮುಕುಲ್ ರಾಯ್ […]

ಮುಂದೆ ಓದಿ