Sunday, 11th May 2025

ರಾಷ್ಟ್ರಧ್ವಜಕ್ಕೆ ಅಪಮಾನ: ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ

ಹರಪನಹಳ್ಳಿ: ಧ್ವಜಕ್ಕೆ ಅಪಮಾನ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲ ರನ್ನು ಆಗ್ರಹಿಸಿ ಇಲ್ಲಿಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಹೊಸಪೇಟೆ ರಸ್ತೆ ಮೂಲಕ ತಾಲೂಕು ವಿಧಾನ ಸೌಧಕ್ಕೆ ಆಗಮಿಸಿ ಬಹಿರಂಗ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭರತ್ ಪಿ.ಟಿ. ಅವರು ಈಶ್ವರಪ್ಪನವರ ಹೇಳಿಕೆ ದೇಶ ದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ […]

ಮುಂದೆ ಓದಿ

ಒಂದೊಮ್ಮೆ ಈಶ್ವರಪ್ಪ ದೇಶದ್ರೋಹಿ ಎಂದಾದರೆ ಕೇಸು ಹಾಕಿ, ಸದನದ ಅಮೂಲ್ಯ ಸಮಯವನ್ನೇಕೆ ಹಾಳು ಮಾಡುತ್ತೀರಿ ?

ವಿಶ್ವವಾಣಿ ಕಳಕಳಿ: ರಾಧಾಕೃಷ್ಣ ಭಡ್ತಿ ಬೆಂಗಳೂರು ಶಾಸನ ಸಭೆಯಲ್ಲೂ ರಾಜಕೀಯ  ಸದನದ ಸಮಯ, ಜನರ ತೆರಿಗೆ ಮೌಲ್ಯವನ್ನರಿಯದ ನಾಯಕರು ಪ್ರಜಾಪ್ರಭುತ್ವದಲ್ಲಿ ಶಾಸನಸಭೆಗೆ (ವಿಧಾನಸಭೆ, ವಿಧಾನ ಪರಿಷತ್) ತನ್ನದೇ...

ಮುಂದೆ ಓದಿ

ನನ್ನನ್ನು ಸಿಎಂ ಮಾಡಿ ಎಂದು ಯಾವತ್ತೂ ವರಿಷ್ಠರಿಗೆ ಕೇಳಿಲ್ಲ: ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ...

ಮುಂದೆ ಓದಿ

ಕಮಿಷನ್ ವಿಚಾರದಲ್ಲಿ ಬಿಎಸ್ವೈ-ಈಶು ಜಗಳ: ಸಿದ್ದರಾಮಯ್ಯ ಆರೋಪ

ಬಸವಕಲ್ಯಾಣ : ಕಮಿಷನ್ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರೊಂದಿಗೆ ಜಗಳ ವಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು...

ಮುಂದೆ ಓದಿ

ಜಿಲೆಟಿನ್ ಸ್ಪೋಟ ಘಟನೆಗೆ ಸಂತಾಪ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ ಸುದ್ದಿ ತಿಳಿದು ಬೇಸರವಾಯಿತು. ಭಗವಂತನು ಅವರ ಕುಟುಂಬದವರಿಗೆ ಈ ದುರಂತದಿಂದಾಗಿರುವ...

ಮುಂದೆ ಓದಿ