Thursday, 15th May 2025

ksrp jobs

KSRP jobs: ಪೊಲೀಸ್‌ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, 2400 ಕೆಎಸ್‌ಆರ್‌ಪಿ ಪೊಲೀಸರ ನೇಮಕಕ್ಕೆ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ (Karnataka police) ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ (KSRP jobs, job news) ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಶುಕ್ರವಾರ ಆದೇಶಿಸಿದೆ. ಕೆಎಸ್‌ಆರ್‌ಪಿಯಲ್ಲಿ ಇಂಡಿಯನ್ ಬೆಟಾಲಿಯನ್‌ಗಳನ್ನು (ಐಆರ್‌ಬಿ) ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಕೆಎಸ್‌ಆರ್‌ಪಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್‌ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಸರ್ಕಾರವು ಹಸಿರು ನಿಶಾನೆ ತೋರಿದೆ. ಪ್ರಸ್ತುತ 12 ಕೆಎಸ್‌ಆರ್‌ಪಿ ಹಾಗೂ 2 ಐಆರ್‌ಬಿ ಬೆಟಾಲಿಯನ್‌ಗಳಿವೆ. ಆದರೆ […]

ಮುಂದೆ ಓದಿ