Tuesday, 13th May 2025

ಇಂದಿರಾನಗರ, ಕುಂದಲಹಳ್ಳಿ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ

ಬೆಂಗಳೂರು: ನಗರದ ಇಂದಿರಾನಗರದಲ್ಲಿರುವ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಪೋಟದಿಂದಾಗಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಪೋಟಕದ ಸ್ಥಳದಲ್ಲಿ ಐಡಿ ಕಾರ್ಡ್ ಗಳು ಸಿಕ್ಕಿರುವುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು, ಎಫ್‌ಎಸ್‌ಎಲ್ ತಂಡದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಲಿಂಡರ್ […]

ಮುಂದೆ ಓದಿ