Sunday, 11th May 2025

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕುಪೇಂದ್ರ ರೆಡ್ಡಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 2014 ರಿಂದ ಜೆಡಿಎಸ್ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.   ಉದ್ಯಮಿ ಕುಪೇಂದ್ರರೆಡ್ಡಿ 20 ವರ್ಷದಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಶ್ರೀಮಂತ ಉದ್ಯಮಿಯಾಗಿರುವ ಕುಪೇಂದ್ರರೆಡ್ಡಿ ಅವರು, 2014 ರಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. […]

ಮುಂದೆ ಓದಿ