Wednesday, 14th May 2025

ಸಿನಿಮಾ ಶೈಲಿಯಲ್ಲಿ ಟಿಡಿಪಿ ನಾಯಕರ ಹತ್ಯೆ

ಕರ್ನೂಲ್: ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ಸಿನಿಮಾ ಶೈಲಿಯಲ್ಲಿ ಇಬ್ಬರು ಟಿಡಿಪಿ ನಾಯಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆಂಧ್ರ ಪ್ರದೇಶದ ಪಣ್ಯಂ ವಿಧಾನಸಭಾ ಕ್ಷೇತ್ರದ ಗಡಿ ವೇಮುಲಾ ಮಂಡಲದ ಪೆಸರವಾಯಿ ಗ್ರಾಮದ ಸಹೋದರರಾದ ಒಡ್ಡು ನಾಗೇಶ್ವರ ರೆಡ್ಡಿ ಮತ್ತು ಅವರ ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಅವರನ್ನು ಸಿನಿಮಾ ಶೈಲಿಯಲ್ಲಿ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಒಡ್ಡು ನಾಗೇಶ್ವರ ರೆಡ್ಡಿ ಮಾಜಿ ಸರ್ಪಂಚ್ ಆಗಿದ್ದು, ಕಿರಿಯ ಸಹೋದರ ಪ್ರತಾಪ್ ರೆಡ್ಡಿ ಕೃಷಿ ಸಹಕಾರ ಸಂಘದ ಅಧ್ಯಕ್ಷ […]

ಮುಂದೆ ಓದಿ