Sunday, 11th May 2025

ವರ್ಕ್ ಶಾಪ್ ಕಾರ್ಮಿಕರ ಸಂಘದ ಸಂಭ್ರಮದ ವಾರ್ಷಿಕೋತ್ಸವ

ಕುಶಾಲನಗರ: ವರ್ಕ್ ಶಾಪ್ ಕಾರ್ಮಿಕರ ಸಂಘದ 13 ನೇ ವರ್ಷದ ವಾರ್ಷಿ ಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ಸಂದರ್ಭ ಅರ್ಥಪೂರ್ಣವಾಗಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಪುರಸಭೆ ಅಧ್ಯಕ್ಷ ಜೈವರ್ಧನ್ ಕಾರ್ಯಕ್ಕೆ ಚಾಲನೆ ನೀಡಿದರು. ಬಳಿಕ ಮಾತ ನಾಡಿದ ಜಯವರ್ಧನ್, ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬು. ಅವರ ಕಾರ್ಯ ಶ್ಲಾಘನೀಯ.‌ ಬಾಬಾ ಸಾಹೇಬ್ ಅಂಬೇಡ್ಕರ್ ಅವರು  ಕಾಯ್ದೆ ರೂಪಿಸಿ ಕಾರ್ಮಿಕರ ಬಾಳು ಹಸನಾಗುವಂತೆ ಮಾಡಿದರು ಎಂದು […]

ಮುಂದೆ ಓದಿ