Wednesday, 14th May 2025

ಕೆ ಎಸ್ ಆರ್ ಟಿ ಸಿ: 7200 ನೌಕರರ ಶಿಸ್ತು ಪ್ರಕರಣ ಮನ್ನಾ‌

ಬೆಂಗಳೂರು: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ. ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ನಿಗಮದ‌ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಕಾರ್ಮಿಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಬೆಂಗಳೂರು ಕೇಂದ್ರಿಯ ವಿಭಾಗದಲ್ಲಿ ಘಟಕ-2 ರಲ್ಲಿ […]

ಮುಂದೆ ಓದಿ