Monday, 12th May 2025

ಬಂಡವಾಳಶಾಹಿಗಳ ಕೈ ಬಲಪಡಿಸುತ್ತಿರುವ ಕೇಂದ್ರ ಸರಕಾರ

ಹುಳಿಯಾರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಹುಳಿಯಾರಿನಲ್ಲಿ ಪ್ರತಿಭಟನೆ ನಡೆಸಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ಅವರು ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಕಾನೂನು ತಿದ್ದುಪಡಿ ತಂದು ಬಂಡವಾಳಶಾಹಿಗಳ ಕೈ ಬಲಪಡಿಸುವ ಕೆಲಸವನ್ನು ಮಾಡಿದೆ. ಇದರಿಂದ ಗುಲಾಮಗಿರಿ ಸಂಸ್ಕೃತಿಗೆ ದೇಶ ಹೆಜ್ಜೆ ಹಾಕಿದ್ದು ಕಾರ್ಮಿಕ ಮತ್ತು ರೈತ […]

ಮುಂದೆ ಓದಿ

ಇಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ

ನವದೆಹಲಿ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಲವಾರು ಕೇಂದ್ರ ಕಾರ್ಮಿಕ ಸಂಘಗಳು ಗುರುವಾರ (ನವೆಂಬರ್ 26) ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. 10 ಕೇಂದ್ರ...

ಮುಂದೆ ಓದಿ

ದೇಶದ ಕಾರ್ಮಿಕ ಕಾನೂನುಗಳಲ್ಲಿ ಮಹತ್ತರ ಬದಲಾವಣೆ

ಅವಲೋಕನ ಚಂದ್ರಶೇಖರ ಬೇರಿಕೆ ದೇಶದ ಕಾರ್ಮಿಕ ವರ್ಗ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಕಾರ್ಮಿಕ ಕಾನೂನುಗಳಿಗೆ ಸಂಬಂಧಪಟ್ಟ ಕಾರ್ಮಿಕ ಸುಧಾರಣಾ ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸುವ...

ಮುಂದೆ ಓದಿ