Wednesday, 14th May 2025

ಕೇರಳ, ಲಕ್ಷದ್ವೀಪದಲ್ಲಿ ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು […]

ಮುಂದೆ ಓದಿ

ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

ಲಕ್ಷದ್ವೀಪ: ದೇಶದಲ್ಲಿ ಕೊರೊನಾ ವೈರಸ್​ ಹರಡಿ ಸುಮಾರು 1 ವರ್ಷಗಳ ಬಳಿಕ ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಪ್ರಕರಣ ವರದಿಯಾಗಿದೆ. ಇಂಡಿಯಾ ರಿಸರ್ವ್​ ಬೆಟಾಲಿಯನ್​​ಗೆ ಸೇರಿದ ಈ ವ್ಯಕ್ತಿ ಕೊಚ್ಚಿಯಿಂದ...

ಮುಂದೆ ಓದಿ