ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ (Central Government) ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರದ ಬಹು ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಹಣವನ್ನು ವಿವಿಧ ರೀತಿಯಲ್ಲಿ ಸದುಪಯೋಗಪಡಿಸಿಕೊಂಡ ಆಯ್ದ 21 ಫಲಾನುಭವಿಗಳನ್ನು ಮಹಿಳಾ...
ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಕುವೆಂಪು ನಗರದಲ್ಲಿರುವ...
ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಯೋಜನೆ ಯಶಸ್ವಿಯಾಗಿರುವುದು ನಮಗೆಲ್ಲ ಹೆಮ್ಮೆ ತರುವ ಸಂಗತಿಯಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಗೆ...
ಕೇಂದ್ರ ಸರ್ಕಾರದ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi...
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು. ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ...
ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ‍್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅಸಮಾಧಾನ...
Lakshmi Hebbalkar: ಸರ್ಕಾರಿ ಸೌಲಭ್ಯಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್...
ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...