Tuesday, 13th May 2025

ಲಲಿತ್ ಮೋದಿಗೆ ತೀವ್ರ ಅನಾರೋಗ್ಯ

ಲಂಡನ್: ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಲಲಿತ್ ಮೋದಿ ಅವರು ಕೊರೋನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಬಾಹ್ಯ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಲಲಿತ್ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, […]

ಮುಂದೆ ಓದಿ

ಲಲಿತ್‌ ಮೋದಿ- ನಟಿ ಸುಷ್ಮಿತಾ ಸೇನ್ ಡೇಟಿಂಗ್‌..

ನವದೆಹಲಿ: ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡುವ ಮೂಲಕ ವಿಶ್ವಸುಂದರಿ ಸುಶ್ಮಿತಾ ಸೇನ್ ಜತೆಗೆ ಹೊಸ ಪ್ರೇಮ ಪ್ರಯಾಣ ಆರಂಭಿಸುವ ಸೂಚನೆ ನೀಡಿದ್ದಾರೆ. ನಾವೀಗ ಪ್ರವಾಸ ಮುಗಿಸಿ...

ಮುಂದೆ ಓದಿ