Wednesday, 14th May 2025

ಲಾಲೂಗೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿ ವಶ

ಪಾಟ್ನ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಾಲೂ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಲಾಲೂ ಯಾದವ್ ಹಾಗೂ ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಇದು 3ನೇ ಬಾರಿಗೆ ವಶಕ್ಕೆ ಪಡೆಯುತ್ತಿದೆ. ಜಾರಿ ನಿರ್ದೇಶ ನಾಲಯ ಆಸ್ತಿಗಳನ್ನು ವಶಕ್ಕೆ ಪಡೆಯುತ್ತಿದ್ದಾಗ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈಗ ಆ ವೀಡಿಯೋ ವೈರಲ್ ಆಗತೊಡಗಿದೆ. ಜಾರಿ ನಿರ್ದೇಶನಾಲಯದ ದಾಳಿ ಬೆನ್ನಲ್ಲೇ ಬಿಹಾರ […]

ಮುಂದೆ ಓದಿ

ಲಾಲೂ ಪ್ರಸಾದ್ ಯಾದವ್’ಗೆ ಸಿಬಿಐ ವಿಚಾರಣೆ ಆರಂಭ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಲಾಲೂ ಪ್ರಸಾದ್ ಯಾದವ್ ಅವರನ್ನು ಮಂಗಳವಾರ ಸಿಬಿಐ ವಿಚಾರಣೆ ಆರಂಭಿಸಿದೆ. ಈ ಹಗರಣದಲ್ಲಿ ಅಗ್ಗದ...

ಮುಂದೆ ಓದಿ

ಲಾಲು ಪ್ರಸಾದ್ ಯಾದವ್ ಇಂದು ಭಾರತಕ್ಕೆ ವಾಪಸ್

ನವದೆಹಲಿ:ಸಿಂಗಾಪುರದಲ್ಲಿ ಕಳೆದ ವರ್ಷ ಡಿಸೆಂಬರ್ನಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಶನಿವಾರ ಭಾರತಕ್ಕೆ ಮರಳ...

ಮುಂದೆ ಓದಿ